[08/06, 4:21 PM] ಪೀರ್ ಸಾಹೇಬ್ ನವಪರ್ವ: [08/06, 4:19 PM] ಪಿ.ಎಸ್.ಬಿ.: *ಅದ್ವಿಜೋ ಕವನ* *ಶೀಷಿ೯ಕೆ* : *ಅಬ್ಬಬ್ಬಾ ಜೀವನ..!* ಸೋಲು ಗೀಲು ಕಾಟ ಗೀಟ ಕೊಟ್ರು, ಸರ ಸರ ಮೇಲೇರಿ, ಬಿದ್ದು ಗೆದ್ದು ಬಿಡಬೇಕು..! ದುಡ್ಡು ಗಿಡ್ಡು , ಕಾಸು ಗೀಸು ಇರ್ಲಿ ಬಿಡ್ಲಿ ಓಡೋಡಿ ಹೋಗಿ ಗೆದ್ದು ಗಿದ್ದು ಬಬೇ೯ಕು..! ವಟ ವಟ, ಗಿಟ ಗಿಟ ಅನ್ನೋಗೆ೯ ಈಸಿ ಗೀಸಿ, ಬೀಗಿ ಗೀಗಿ ತೋಸ್೯ಬೇಕು..! ಅಂದ ಗಿಂದ, ದುಡ್ಡು ಗಿಡ್ಡು ಮುಖ ಮೂತಿ ನೋಡದೆ ಮಾನ ಗೀನಕ್ಕೆ ಅಂಜಿ ಬದುಕ್ಬೇಕು..! *ರಚನೆ : ಪೀರ್ ಸಾಹೇಬ್ ಬೀರಬ್ಬಿ,* [08/06, 4:21 PM] ಪಿ.ಎಸ್.ಬಿ.: 👆 ನನ್ನ ಹೊಸ ಸಾಹಿತ್ಯ ಪ್ರಕಾರದ ಚೊಚ್ಚಲ ಕವನ ಪ್ರಕಾರ "ಅದ್ವಿಜೋ"... ಎಲ್ಲಾ ಕವಿ ಮಿತ್ರರು ಅಭಿಪ್ರಾಯ ತಿಳಿಸಿ🙏🙏🙏 [08/06, 4:27 PM] ಪೀರ್ ಸಾಹೇಬ್ ನವಪರ್ವ: *ಅದ್ವಿಜೋ ಪ್ರಕಾರ* 🌷🌷🌷🌷🌷🌷🌷 ಹೊಸ ಸಾಹಿತ್ಯದ ಪರಿಚಯದೊಂದಿಗೆ ನಿಮ್ಮ ಮುಂದೆ........ಒಂದು ಪ್ರಯತ್ನ ಅಷ್ಟೇ... *ಖಂಡು ಬಂಜಾರ* ●●●●●●●●●●●●●●●● *ಅನುಕರಣಾವ್ಯಯ,ದ್ವಿರುಕ್ತಿ ಜೋಡುನುಡಿ ಪದಗಳಿಂದ ಕವನಗಳ ರಚನೆ* 🌷 *ಅದ್ವಿಜೋ 🌷ಕವನಗಳ ರಚನಾ ಮಾಹಿತಿ* @@@@@@@@@@@ ಹಾಗಾದರೆ ಯಾವ ರೀತಿ? ಎಂಬ ಪ್ರಶ್ನೆ ನಮಗೆ ಬರುವುದು ಸಹಜ....ಅಲ್ಲವೇ. ನಾವುಗಳು ಸದಾ ಕವನಗಳನ್ನು ಬರೆಯುತ್ತ ಹೋದರೆ ಅವುಗಳಿಗೆ ಕೊನೆಯೆಂಬುದಿಲ್ಲ.......ಅದು ನಿರಂತರ ಅನಂತ..........!!! ಹಾಗಾಗಿ ಒಂದು ನಿಯಮ